ದುನಿಯಾ ವಿಜಯ್ ನಟನೆಯ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ‘’ಲ್ಯಾಂಡ್ ಲಾರ್ಡ್’ ಚಲನಚಿತ್ರಕ್ಕೆ ತೆರಿಗೆ ವಿನಾಯಿತಿ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ’’ ಎಂದು ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಿಸಿದ್ದಾರೆ.
ಹೈಲೈಟ್ಸ್:
- ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ತೆರಿಗೆ ವಿನಾಯಿತಿ
- ‘ಲ್ಯಾಂಡ್ ಲಾರ್ಡ್’ ಚಿತ್ರದ ಕಥೆ ಏನು?
- ದುನಿಯಾ ವಿಜಯ್ ಅಭಿನಯದ ಸಿನಿಮಾ ‘ಲ್ಯಾಂಡ್ ಲಾರ್ಡ್’

ಸ್ಯಾಂಡಲ್ವುಡ್ನ ಕರಿಚಿರತೆ ದುನಿಯಾ ವಿಜಯ್, ಡಿಂಪಲ್ ಕ್ವೀನ್ ರಚಿತಾ ರಾಮ್ ಅಭಿನಯದ ಸಿನಿಮಾ ‘ಲ್ಯಾಂಡ್ ಲಾರ್ಡ್’. ಇದೀಗ ಇದೇ ‘ಲ್ಯಾಂಡ್ ಲಾರ್ಡ್’ ಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ ತೆರಿಗೆ ವಿನಾಯಿತಿ ಘೋಷಿಸಿದ್ದಾರೆ.
