Category: ಹಾಸನ

ಆಲೂರು ತಾಲೂಕಿನ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ “ವಿದ್ಯುತ್ ವಿತರಣಾ ಉಪಕೇಂದ್ರ” ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿದ  ಶಾಸಕ ಸಿಮೆಂಟ್ ಮಂಜು

ಆಲೂರು ತಾಲೂಕಿನ ಜನತೆಯ ಬಹು ದಶಕಗಳ ಬೇಡಿಕೆಯಾಗಿದ್ದ “ವಿದ್ಯುತ್ ವಿತರಣಾ ಉಪಕೇಂದ್ರ” ನಿರ್ಮಾಣ ಕಾಮಗಾರಿಗೆ ಇಂದು ಭೂಮಿ ಪೂಜೆ ನೆರವೇರಿಸಿದ ಶಾಸಕ ಮಂಜು.ಪ್ರಸ್ತುತ ಇಡೀ ತಾಲ್ಲೂಕಿನಲ್ಲಿ ಕೇವಲ ಒಂದು ವಿತರಣಾ ಉಪಕೇಂದ್ರವಿದ್ದು ರೈತರು ವಿದ್ಯುತ್ ಸಮಸ್ಯೆ ಅನುಭವಿಸುತ್ತಿದ್ದರು. ಶಾಸಕರಸತತ ಪರಿಶ್ರಮದ ಫಲವಾಗಿ…